ಮೋದಿ ಸರಕಾರದ ನಡೆ ಬಗ್ಗೆ ಬಿಜೆಪಿ ಸಚಿವ ಹೇಳಿದ್ದೇನು?
ಕೇಂದ್ರ ಸರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಎರಡನೇ ಅವಧಿಗೆ ಒಂದು ವರ್ಷ ಪೂರೈಸಿರುವ ನಡುವೆ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.
ವ್ಯವಸ್ಥೆಗಳಲ್ಲಿ ಸುಧಾರಣೆ, ತಂತ್ರಜ್ಞಾನ ಅಳವಡಿಕೆ, ಮೊದಲು ಒನ್ ಕಂಟ್ರಿ - ಒನ್ ಟ್ಯಾಕ್ಸ್, ಒನ್ ಕಂಟ್ರಿ ಒನ್ ಒನ್ ರೇಷನ್ ಎಂಬ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಲ್ಲದೇ ಒನ್ ಕಂಟ್ರಿ- ಒನ್ ಪಾಸ್ಟಾಗ್ ಮೂಲಕ ಸರ್ಕಾರದ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಮಾಡುವ ವ್ಯವಸ್ಥೆ ಮಾಡಿದ್ದಾರೆ ಎಂದಿದ್ದಾರೆ.