ವೋಟ್ ಹಾಕಿದ ಜಾಧವ್ ಹೇಳಿದ್ದೇನು?
ಚಿಂಚೋಳಿ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಅಂತ ಉಮೇಶ್ ಜಾಧವ್ ಹೇಳಿದ್ದಾರೆ.ಚಿಂಚೋಳಿಯ ಬೆಡಸೂರು ತಾಂಡಾದಲ್ಲಿ ಮಾಜಿ ಶಾಸಕ ಉಮೇಶ್ ಜಾಧವ್ ಮತದಾನ ಮಾಡಿದ್ರು.
ಹಾಗೇಯೇ ಗುಲ್ಬರ್ಗಾ ಲೋಕಸಭಾ ಕ್ಷೇತ್ರದಲ್ಲಿ ನನಗೆ ಮತದಾರರು ಆಶೀರ್ವಾದ ಮಾಡಲಿದ್ದಾರೆ ಎಂದು ಉಮೇಶ್ ಜಾಧವ್ ವಿಶ್ವಾಸ ವ್ಯಕ್ತಪಡಿಸಿದ್ರು.