•ರೈತ ಮಹಿಳೆಯರಲ್ಲಿ ಹೈನುಗಾರಿಕೆ ಪ್ರೋತ್ಸಾಹಕ್ಕೆ ಹಸು ಎಮ್ಮೆ ಸಾಲ ಪಡೆಯಲು ಶೇ 6 ಬಡ್ಡಿದರದಲ್ಲಿ ಸಹಾಯಧನ
•ಹಂದಿ ಮತ್ತು ಕೋಳಿ ಸಾಕಾಣಿಕೆ ಪ್ರೋತ್ಸಾಹಿಸಲು ಆಸಕ್ತ ರೈತರಿಗೆ ತರಬೇತಿ
•ಜಿಲ್ಲಾ ಹಂತದಲ್ಲಿರುವ ಪಶು ವೈದ್ಯಕೀಯ ಕ್ಲಿನಕ್ ಗಳನ್ನು ತಾಲೂಕು ಹಂತಕ್ಕೆ ವಿಸ್ತರಿಸಲು ಕ್ರಮ. ಪ್ರಥಮ ಹಂತದಲ್ಲಿ 20 ತಾUಲಕು ಪಶು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು 10 ಕೋಟಿ ರೂ.
•ಪರಂಪರಾನುಗತವಾಗಿ ಕುರಿ, ಮೇಕೆ ಸಾಕಣೆ ಮಾಡುತ್ತಿರುವವರ ಹಿತರಕ್ಷಣೆಗೆ ಹಲವು ಕ್ರಮ
•ವಲಸೆ ಕುರಿಗಾಹಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆ ಜಾರಿ
•ಸಂಚಾರಿ ಕುರಿಗಾಹಿಗಳೀರುವ ಜಾಗದಲ್ಲೇ ಸರ್ಕಾರಿ ವೈದ್ಯರಿಂದ ಲಸಿಕೆ, ಗುರುತಿನ ಚೀಟಿ ವಿತರಣೆ
•ಕುರಿಗಾಹಿಗಳ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆ ಪ್ರವೇಶಕ್ಕೆ ಆದ್ಯತೆ