ಕಾಂಗ್ರೆಸ್ಸಿನದು ಅನ್ನೋಕೆ ಏನಿದೆ ಸಾಕ್ಷ್ಯ?-ಜಗದೀಶ್ ಶೆಟ್ಟರ್

ಸೋಮವಾರ, 16 ಅಕ್ಟೋಬರ್ 2023 (19:25 IST)
ಪಂಚರಾಜ್ಯ ಚುನಾವಣೆ, ಲೋಕಸಭೆ ಚುನಾವಣೆಗೆ 1000 ಕೋಟಿ ಸಂಗ್ರಹ ಮಾಡ್ತೀದಾರೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್  ಜೋಶಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ  ಜಗದೀಶ್ ಶೆಟ್ಟರ್ , ಜೋಶಿ ಅವರು ಬಹಳ ದೊಡ್ಡ ಜವಾಬ್ದಾರಿ ಸ್ಥಾನದಲ್ಲಿದ್ದಾರೆ. ಐಟಿ ರೇಡ್ ಇದೆಲ್ಲ ಮೋದಿ ಅವರ ಕೈಯಲ್ಲಿದೆ. ಹೀಗಿರುವಾಗ ಜೋಶಿ  ಇಂತಹ ಗಂಭೀರ ಆರೋಪ ಮಾಡಿದ್ದಾರೆ.ಇದು ಅವರಿಗೆ ಶೋಭೆ ತರುವಂತದಲ್ಲ, ಸಿಕ್ಕ ಹಣ ಕಾಂಗ್ರೆಸ್‌ನದ್ದು ಅನ್ನೋಕೆ ಸಾಕ್ಷ್ಯ ಏನಿದೆ ಎಂದು ಪ್ರಶ್ನೆ ಮಾಡಿದ್ದಾರೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ