ಹೈಕಮಾಂಡ್ ಸುಮ್ಮನಿರುವಾಗ, ನಾವು ನೀವು ಚರ್ಚೆ ನಡೆಸುವುದರಲ್ಲಿ ಅರ್ಥವಿಲ್ಲ: ಪ್ರಿಯಾಂಕ್ ಖರ್ಗೆ
'ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಭೆ ನಡೆಸಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖರಾಗಬೇಕು ಎಂದು ಶಾಸಕರಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕರ ಬದಲಾವಣೆ ಕುರಿತು ಸಹ ಯಾವ ಚರ್ಚೆಗಳು ನಡೆದಿಲ್ಲ. ಈ ಎಲ್ಲದರ ಬಗ್ಗೆ ಹೈಕಮಾಂಡ್ ತೀರ್ಮಾನವನ್ನು ತೆಗೆದುಕೊಳ್ಳಲಿದೆ ಎಂದರು.