ಭಾರತದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಿರೋ ಘಟನೆ ನಡೆದಿದೆ. ಅದ್ರಲ್ಲೂ ದಕ್ಷಿಣ ಭಾರತದಲ್ಲೇ ಈ ಘಟನೆ ನಡೆದಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಕಾಲೇಜು ಒಂದರಲ್ಲಿ ಪಾಪಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಹಾರಿಸಲಾಗಿದೆ.
ಕೊಜ್ಜಿಕೊಡೆ ಜಿಲ್ಲೆಯ ಪೆರಂಬ್ರಾ ಪಟ್ಟನದ ಸಿಲ್ವರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಕೇರಳದಲ್ಲಿ ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧ ಪಟ್ಟಂತೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ವಿದ್ಯಾರ್ಥಿ ಸಂಘಟನೆಗಳಾದ ಮುಸ್ಲಿಂ ಸ್ಟುಡೆಂಟ್ ಫ್ರಂಟ್ ಹಾಗೂ ಕೇರಳ ಸ್ಟುಡೆಂಟ್ ಯೂನಿಯನ್ ಸಂಘಟನೆಯವರು ಪಾಕಿಸ್ತಾನದ ಧ್ವಜ ಹಾರಿಸಿದ್ದಾರೆ ಎನ್ನಲಾಗಿದೆ.