ಬಹಿಷ್ಕಾರಕ್ಕೆ ಒಳಗಾದ ಕುಟುಂಬಕ್ಕೆ ಭೇಟಿ ನೀಡಿದವರು ಯಾರು?

ಶನಿವಾರ, 26 ಜನವರಿ 2019 (16:36 IST)
ಕುಟುಂಬವೊಂದು ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿ ಸಂಕಷ್ಟಕ್ಕೆ ಈಡಾದ ಘಟನೆ ನಡೆದಿದೆ.

ಮಂಡ್ಯದಲ್ಲಿ ಬಹಿಷ್ಕಾರ ಶಿಕ್ಷೆಗೊಳಗಾದ ಕುಟುಂಬವನ್ನು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಭೇಟಿ ಮಾಡಿದರು. ಸಂತ್ರಸ್ಥ ಕುಟುಂಬದ ಸದಸ್ಯರನ್ನು‌ ಭೇಡಿ ಮಾಡಿ‌ ಧೈರ್ಯ ತುಂಬಿದರು.

ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ಕುಟುಂಬ ಸದಸ್ಯರ ಸಮಸ್ಯೆಗಳನ್ನು ಅಧಿಕಾರಿ ಆಲಿಸಿದರು. ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾದ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಸಮಸ್ಯೆ ಬಗೆ ಹರಿಸುವ ಭರವಸೆ ನೀಡಿದರು.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ