ಈ ಮಾತ್ರೆ ತಿಂದರೆ ಆ ಶಕ್ತಿ ಹೆಚ್ಚಾಗುತ್ತೆ
ರೋಗ ನಿರೋಧಕ ಶಕ್ತಿ ಹೆಚ್ಚಾಗಲು ಜನರಿಗೆ ಉಚಿತವಾಗಿ ಮಾತ್ರೆಗಳನ್ನು ಕೊಡಲಾಗಿದೆ.
ಆರ್ಸೆನಿಕಂ ಆಲ್ಬಮ್ -30 ಮಾತ್ರೆಗಳನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಮಾತ್ರೆಗಳನ್ನು ಜಾಗರೂಕತೆಯಿಂದ ಸೇವಿಸಬೇಕು.
12 ವರ್ಷ ಮೇಲ್ಪಟ್ಟವರು ದಿನವೊಂದಕ್ಕೆ 6 ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಮೂರು ದಿನಗಳ ಕಾಲ ತೆಗೆದುಕೊಳ್ಳಬೇಕು. 12 ವರ್ಷಕ್ಕಿಂತ ಕಡಿಮೆ ವಯೋಮಾನದವರು 4 ಮಾತ್ರೆಗಳನ್ನು ತೆಗೆದುಕೊಳ್ಳಬೇಕು ಎಂದು ಈ ವೇಳೆ ಜನರಿಗೆ ತಿಳಿಸಲಾಯಿತು.