ಗಂಡನ ಕೊಲೆಗೆ ಹೆಂಡತಿ ಸುಪಾರಿ
ಜನವರಿ 31 ರಂದು ಕೊಲೆ ನಡೆದಿತ್ತು. ವ್ಯಕ್ತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ಈ ವೇಳೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಬೆಂಗಳೂರಿನ ರೌಡಿಗಳಿಗೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವ ವಿಚಾರ ಬೆಳಕಿಗೆ ಬಂದಿದೆ. ಅದರಂತೆ ಈಗ ಪತ್ನಿ ಸೇರಿದಂತೆ ಆರೋಪಿಗಳನ್ನು ಬಂಧಿಸಲಾಗಿದೆ.