ಅಲಪ್ಪುಳದ ನಿರ್ಗಮಿತ ಜಿಲ್ಲಾಧಿಕಾರಿ ರೇಣು ರಾಜ್ ಅವರು ಅವರ ಪತಿ ಶ್ರೀರಾಮ್ ವೆಂಕಿಟ್ರಾಮನ್ ಗೆ
ಮಂಗಳವಾರ ಅಧಿಕಾರ ಹಸ್ತಾಂತರಿಸಿದ ಅಪರೂಪದ ಘಟನೆ ನಡೆಯಿತು...
ಅಪಘಾತ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದಕ್ಕಾಗಿ ಅವರನ್ನು ಬಂಧಿಸಿ, ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಹೀಗಾಗಿ ಯುಡಿಎಫ್ ಕಾರ್ಯಕರ್ತರು ಅವರನ್ನು ಇಲ್ಲಿಗೆ ಪೋಸ್ಟ್ ಮಾಡಿರುವುದನ್ನು ವಿರೋಧಿಸಿದರು. 2019 ರಲ್ಲಿ ವೆಂಕಿಟ್ರಾಮನ್ ತಮ್ಮ ಸ್ನೇಹಿತೆ ವಾಫಾ ಫಿರೋಜ್ ಜೊತೆಗೆ ಅತಿವೇಗದಲ್ಲಿ ಕಾರನ್ನು ಚಲಾಯಿಸುತ್ತಿದ್ದಾಗ, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಪತ್ರಕರ್ತರೊಬ್ಬರು ಮೃತಪಟ್ಟಿದ್ದರು. 2020 ರಿಂದ ಅವರು ಪ್ರಸ್ತುತ ಜಾಮೀನಿನ ಮೇಲೆ ಇದ್ದಾರೆ. ಅವರು ಈಗ ಆಲಪ್ಪುಳಕ್ಕೆ ಹೊಸ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.