ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸುತ್ತೇನೆ : ಮುತಾಲಿಕ್
ಈದ್ಗಾ ಮೈದಾನದ ಬಳಿ ಪೊಲೀಸರು ವಶಕ್ಕೆ ಪಡೆಯುವ ಮುನ್ನ ಮಾಧ್ಯಮಗಳಿಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಗೆ ಅವಕಾಶ ಕೊಟ್ಟಿದ್ದು ತಪ್ಪು.
ಈ ವಿಚಾರದಲ್ಲಿ ಪಾಲಿಕೆ ದ್ವಂದ್ವ ನಿಲುವು ತಾಳಿರುವುದು ಸರಿಯಲ್ಲ. ರಾಜ್ಯ ಬಿಜೆಪಿ ಸರ್ಕಾರವೇ ಟಿಪ್ಪು ಜಯಂತಿ ರದ್ದು ಮಾಡಿದೆ. ಬಿಜೆಪಿ ಆಡಳಿತ ಇರುವ ಮಹಾನಗರ ಪಾಲಿಕೆ ಅನುಮತಿ ಕೊಟ್ಟಿದೆ.