ಮೂಲ ಪತ್ತೆ ಹಚ್ಚುವವರೆಗೆ ಬಿಡುವುದಿಲ್ಲ-ಸಚಿವ ಪರಮೇಶ್ವರ್
ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಬೆಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ಕರೆ ಮಾಡುವ ಮೂಲಕ ಮಾಹಿತಿ ಪಡೆದುಕೊಂಡಿದ್ದಾರೆ.
ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ವಾಡ್ಗಳನ್ನು ಕಳುಹಿಸಿ ತಪಾಸಣೆ ನಡೆಸಿ ಶಾಲಾ ಸುತ್ತಮುತ್ತ ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದ್ದಾರೆ.