ಫ್ರೀ ಬಸ್ ಯೋಜನೆಗೆ ಮಹಿಳೆಯರು ಸಂತಸ

ಬುಧವಾರ, 14 ಜೂನ್ 2023 (18:29 IST)
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಗೆ ನಿನ್ನ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದು, ರಾಜ್ಯಾದ್ಯಂತ ಮಹಿಳೆಯರು ಫುಲ್ ಖುಷ್ ಆಗಿದ್ದಾರೆ. ಶಕ್ತಿ ಯೋಜನೆ 3ನೇ ದಿನಕ್ಕೆ ಕಾಲಿಟ್ಟು ಮಹಿಳೆಯರು, ಯುವತಿಯರು, ವಿದ್ಯಾರ್ಥಿಗಳು ಹಣ ಖರ್ಚು ಮಾಡದೆ ಬಸ್​ನಲ್ಲಿ ಓಡಾಡುತ್ತಿದ್ದಾರೆ. ಬಹುತೇಕ ಕೆಎಸ್​ಆರ್​ಟಿಸಿ, ಸರ್ಕಾರಿ ಬಸ್​ಗಳು ಫುಲ್ ಆಗಿದ್ದು, ಖಾಸಗಿ ಬಸ್​ಗಳು ಖಾಲಿ ಖಾಲಿಯಾಗಿವೆ. ಸರ್ಕಾರದ ಫ್ರೀ ಬಸ್ ಯೋಜನೆಗೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ