ದೇಗುಲಕ್ಕೆ ಮಹಿಳೆಯರ ಪ್ರವೇಶ: ತೀವ್ರ ಖಂಡನೆ

ಶುಕ್ರವಾರ, 4 ಜನವರಿ 2019 (16:03 IST)
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಮಾಡಿರುವ ಕ್ರಮ ಖಂಡಿಸಿ ಪ್ರತಿಭಟನೆಗಳು ಮುಂದುವರಿದಿವೆ.

ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಅಯ್ಯಪ್ಪ ಸ್ವಾಮಿ ಮಾಲಾಧಾರಿ ಭಕ್ತರಿಂದ ಪ್ರೋಟೆಸ್ಟ್ ನಡೆದಿದೆ.

ಕೇರಳ ಸಿಎಂ ವಿಜಯನ್ ಪೀಣರಾಯಿ ಹಾಗೂ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶವನ್ನು ಪ್ರತಿಭಟನಾಕಾರರು ವ್ಯಕ್ತಪಡಿಸಿದರು.

ಸುಮಾರು 30 ಕ್ಕೂ ಹೆಚ್ಚು ಅಯ್ಯಪ್ಪ ಸ್ವಾಮಿ ಭಕ್ತರಿಂದ ಪ್ರತಿಭಟನೆ ನಡೆಯಿತು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ