ಗಾಳಿ ಆಂಜನೇಯ ದೇಗುಲದಲ್ಲಿ ವಾಹನಗಳಿಗೆ ಪೂಜೆ

ಸೋಮವಾರ, 23 ಅಕ್ಟೋಬರ್ 2023 (14:42 IST)
ಬೆಂಗಳೂರಿನ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದೆ.ಗಾಳಿ ಆಂಜನೇಯನಿಗೆ ಭಕ್ತರು ಪೂಜೆ ಸಲ್ಲಿಸಿ, ತಮ್ಮ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಿದ್ದಾರೆ.
 
ನೂರಾರು ವರ್ಷಗಳ ಇತಿಹಾಸ ಹೊಂದಿರುವ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಭಕ್ತ ದಂಡು ಆಗಮಿಸುತ್ತಿದೆ.. ಬೆಳಗ್ಗೆಯಿಂದಲೂ ದೇವಸ್ಥಾನದ ಬಳಿ ವಾಹನಗಳನ್ನು ನಿಲ್ಲಿಸಿ ಪೂಜೆ ಮಾಡಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ