ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ; ಕ್ಷಮೆ ಕೇಳುವ ಬಗ್ಗೆ ಯತ್ನಾಳ್ ಹೇಳಿದ್ದೇನು?

ಸೋಮವಾರ, 2 ಮಾರ್ಚ್ 2020 (11:02 IST)
ಬೆಂಗಳೂರು : ದೊರೆಸ್ವಾಮಿ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಯಾವುದೇ ಕಾರಣಕ್ಕೂ ನನ್ನ ಹೇಳಿಕೆಯನ್ನು ಹಿಂಪಡೆಯಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಹೇಳಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವನಗೌಡ ಯತ್ನಾಳ್ , ಈ ವಿಚಾರವಾಗಿ ನಾನು ಕ್ಷಮೆ ಕೋರುವ ಪ್ರಶ್ನೆಯೇ ಇಲ್ಲ. ಈ ಹೇಳಿಕೆಯನ್ನು ಆರ್.ಎಸ್.ಎಸ್ ನವರು ನನ್ನಿಂದ ಹೇಳಿಸಿಲ್ಲ. ಕಾಂಗ್ರೆಸ್ ಗೆ ಮಾಡಲು ಕೆಲಸವಿಲ್ಲದೇ ಹೋರಾಟ ಮಾಡ್ತಿದ್ದಾರೆ. ನನ್ನ ವಿರುದ್ಧ ಕಾಂಗ್ರೆಸ್ ನವರು ಹೋರಾಟ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ