×
SEARCH
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ವರ್ಗಾವಣೆಗೆ ತಡೆಗೆ ಯಡಿಯೂರಪ್ಪ ಆದೇಶ; ಪ್ರಮಾಣವಚನಕ್ಕೂ ಮೊದಲೇ ಪ್ಲಾನ್ ಶುರು
ಶುಕ್ರವಾರ, 26 ಜುಲೈ 2019 (18:21 IST)
ಮೈತ್ರಿ ಸರಕಾರಕ್ಕೆ ವಿಶ್ವಾಸಮತದಲ್ಲಿ ಸೋಲುಣಿಸಿ ಆ ಮೂಲಕ ಸರಕಾರ ರಚನೆಗೆ ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ, ಸಿಎಂ ಆಗೋದಕ್ಕೂ ಮೊದಲೇ ಶಾಕ್ ನೀಡಿದ್ದಾರೆ.
ವರ್ಗಾವಣೆಗಳನ್ನು ಹಾಗೂ ಎಲ್ಲ ಕಾಮಗಾರಿಗಳನ್ನು ತಡೆಹಿಡಿಯಬೇಕೆಂದು ಬಿ.ಎಸ್.ಯಡಿಯೂರಪ್ಪನವರು ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಹೀಗಾಗಿ ಎಲ್ಲಾ ಇಲಾಖಾಧಿಕಾರಿಗಳಿಗೆ ವರ್ಗಾವಣೆ ಹಾಗೂ ಕಾಮಗಾರಿಗಳನ್ನು ತಡೆಹಿಡಿಯುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಆದೇಶ ನೀಡಿದ್ದಾರೆ.
ಮೈತ್ರಿ ಸರಕಾರ ಪತನಕ್ಕೂ ಮೊದಲು ವರ್ಗಾವಣೆ ಭಾರೀ ಪ್ರಮಾಣದಲ್ಲಿ ಆಗುತ್ತಿದ್ದು, ಗೋಲ್ ಮಾಲ್ ನಡೆದಿದೆ ಅಂತ ಬಿಜೆಪಿ ಆರೋಪ ಮಾಡಿತ್ತು.
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಸಂಬಂಧಿಸಿದ ಸುದ್ದಿ
ಹೆಸರು ಬದಲಿಸಿಕೊಂಡ ಭಾವಿ ಸಿಎಂ ಯಡಿಯೂರಪ್ಪ
‘ಕುಮಾರಸ್ವಾಮಿಗೆ ಬಹಳ ಇರೋದು ಯಡಿಯೂರಪ್ಪಗೆ ಸ್ವಲ್ವವೂ ಇಲ್ವಂತೆ’
ಬಿ.ಎಸ್.ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಹೇಳಿದ್ದೇನು?
ಯಡಿಯೂರಪ್ಪ ಮತ್ತೆ ಸಿಎಂ; ಶೋಭಾ ಕರಂದ್ಲಾಜೆ ಫುಲ್ ಖುಷ್
ಯಡಿಯೂರಪ್ಪ ಸಿಎಂ ಆದ್ರೆ ನೋ ಪ್ರಾಬ್ಲಂ ಎಂದ ಡಿಕೆಶಿ
ಓದಲೇಬೇಕು
ಮಚ್ಚು ಹಿಡಿದು ರೀಲ್ಸ್: ರಜತ್ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ
Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll
7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್ ವಾದ್ರಾ
Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್ಬಾಸ್ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು
ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ
ತಾಜಾ
ದಿಢೀರ್ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ
ಮುಂಬೈ: ಎಂಎನ್ಎಸ್ ಮುಖಂಡನ ಪುತ್ರನ ದೌಲತ್ತಿಗೆ ಸರಿಯಾಗಿ ಮಾಡಿದ ಖಾಕಿ
ಟ್ರಾಫಿಕ್ ಜಾಮ್ಗೆ ಸುಸ್ತು: ಖಾಸಗಿ ಮೇಲ್ಸೇತುವೆ ನಿರ್ಮಿಸಲು ಮುಂದಾದ ಪ್ರೆಸ್ಟೀಜ್ ಗ್ರೂಪ್
ದ.ಕನ್ನಡದಲ್ಲಿ ಹೆಚ್ಚುತ್ತಿರುವ ಮಲೇರಿಯಾ ಪ್ರಕರಣ: ವಲಸೆ ಕಾರ್ಮಿಕರ ಮೇಲೆ ಹೆಚ್ಚಿನ ನಿಗಾ
ಪಹಲ್ಗಾಮ್ ದಾಳಿ, ಪಾಕ್ ಉಗ್ರರಿಗೆ ಆಶ್ರಯ ನೀಡಿದ್ದ ಇಬ್ಬರಿಗೆ ಬಿಗ್ ಶಾಕ್
ಆ್ಯಪ್ನಲ್ಲಿ ವೀಕ್ಷಿಸಿ
x