ಜೆಡಿಎಸ್, ಬಿಜೆಪಿ ಮೈತ್ರಿ ಹಿನ್ನಲೆ ಮಾಜಿ ಸಿಎಂ ಯಡಿಯೂರಪ್ಪರನ್ನ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಭೇಟಿ ಕೊಟ್ಟು ಯಡಿಯೂರಪ್ಪ ಕಾಲಿಗೆ ನಮಿಸಿ ಆಶೀರ್ವಾದ ಪಡೆದಿದ್ದಾರೆ.. ಬಿಎಸ್‌ವೈ ಭೇಟಿ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, NDA ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದ್ದು,ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸುತ್ತದೆ. ದೇವೇಗೌಡ ಸಾಹೇಬ್ರು ರಾಜ್ಯದ ಹಿತದೃಷ್ಟಿ ಕಾಪಾಡುವ ದೃಷ್ಟಿಯಿಂದ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪನವರ ಕೊಡುಗೆ ರಾಜ್ಯಕ್ಕೆ ಅಪಾರ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ಸಂಸ್ಕೃತಿ. ಹಾಗಾಗಿ ಭೇಟಿ ಮಾಡಿದ್ದೇನೆ ಎಂದರು.ಜೆಡಿಎಸ್, ಬಿಜೆಪಿ ಮೈತ್ರಿ ಹಿನ್ನಲೆ ಮಾಜಿ ಸಿಎಂ ಯಡಿಯೂರಪ್ಪರನ್ನ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ನಿವಾಸಕ್ಕೆ ನಿಖಿಲ್ ಭೇಟಿ ಕೊಟ್ಟು ಯಡಿಯೂರಪ್ಪ ಕಾಲಿಗೆ ನಮಿಸಿ ಆಶೀರ್ವಾದ ಪಡೆದಿದ್ದಾರೆ.. ಬಿಎಸ್‌ವೈ ಭೇಟಿ ಬಳಿಕ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, NDA ಮೈತ್ರಿಕೂಟಕ್ಕೆ ಜೆಡಿಎಸ್ ಬೆಂಬಲ ನೀಡಿದ್ದು,ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್ ಜಂಟಿಯಾಗಿ ಚುನಾವಣೆ ಎದುರಿಸುತ್ತದೆ. ದೇವೇಗೌಡ ಸಾಹೇಬ್ರು ರಾಜ್ಯದ ಹಿತದೃಷ್ಟಿ ಕಾಪಾಡುವ ದೃಷ್ಟಿಯಿಂದ ನಿರ್ಧಾರ ಮಾಡಿದ್ದಾರೆ. ಯಡಿಯೂರಪ್ಪನವರ ಕೊಡುಗೆ ರಾಜ್ಯಕ್ಕೆ ಅಪಾರ. ಹಿರಿಯರ ಆಶೀರ್ವಾದ ಪಡೆದುಕೊಳ್ಳುವುದು ಸಂಸ್ಕೃತಿ. ಹಾಗಾಗಿ ಭೇಟಿ ಮಾಡಿದ್ದೇನೆ ಎಂದರು.