ಸಿದ್ದರಾಮಯ್ಯರಿಂದ ಬ್ರಿಟಷರಂತೆ ಒಡೆದು ಆಳುವ ನೀತಿ- ಯಡಿಯೂರಪ್ಪ

ಬುಧವಾರ, 14 ಫೆಬ್ರವರಿ 2018 (23:05 IST)

ಬ್ರಿಟಿಷರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿ ಕಾರಿದ್ದಾರೆ.

ಟ್ವಿಟ್ಟರಿನಲ್ಲಿ ಟ್ವಿಟ್ ಮಾಡಿರುವ ಅವರು ಆಡಳಿತದ ವೈಫಲ್ಯದ ಬಗೆಗಿನ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸಿದ್ದರಾಮಯ್ಯ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ