ಮೋದಿಯವರಿಗೆ ನನ್ನ ಕಂಡರೆ ಭಯ ಎನ್ನುವ ಸಿದ್ದರಾಮಯ್ಯನವರು ನರೇಂದ್ರ ಮೋದಿ ಅವರ ಬಗ್ಗೆ ಅತ್ಯಂತ ಹಗುರವಾಗಿ ಮಾತನಾಡುತ್ತಿದ್ದಾರೆ. ಪ್ರಪಂಚದ ಅನೇಕ ದಿಗ್ಗಜರು ನಮ್ಮ ಮೋದಿ ಅವರ ಆಡಳಿತ ವೈಖರಿಯನ್ನು ಮೆಚ್ಚಿಕೊಂಡು ಹೊಗಳಿಕೆ ಮಾತನ್ನಾಡುತ್ತಿದ್ದರೆ, ಸಿದ್ದರಾಮಯ್ಯ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.