ರಾಜ್ಯದಲ್ಲಿ ಎಲ್ಲೋ ಅಲರ್ಟ್- ವರುಣನ ಆರ್ಭಟ ಶುರು

ಮಂಗಳವಾರ, 19 ಜುಲೈ 2022 (20:22 IST)

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದ್ದು, ಜುಲೈ 19, 20 ರಂದು ಭಾರಿ ಮಳೆಯಾಗುವ ಕಾರಣ ಹವಾಮಾನ ಇಲಾಖೆ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಉತ್ತರ ಒಳನಾಡಿನ ಬೀದರ್, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ