ವಿಶ್ವ ದಾಖಲೆಗಾಗಿ ದಟ್ಟ ಮಂಜಿನಲ್ಲಿ ಯೋಗಾಭ್ಯಾಸ
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶ್ವದಾಖಲೆಗಾಗಿ ಯೋಗಾಥಾನ್ ಕಾರ್ಯಕ್ರಮ ನಡೆಯಿತು.
ದಟ್ಟವಾದ ಮಂಜಿನಲ್ಲೇ ಕುಳಿತು ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳಿಂದ ಆಗಮಿಸಿದ್ದ 12 ಸಾವಿರ ವಿದ್ಯಾರ್ಥಿಗಳು ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.