ದೆಹಲಿ ಮೆಟ್ರೋದಲ್ಲಿ ಸೀಟಿಗಾಗಿ ಯುವಕರ ಜಗಳ

ಗುರುವಾರ, 7 ಡಿಸೆಂಬರ್ 2023 (17:00 IST)
ದೆಹಲಿ ಮೆಟ್ರೋದಲ್ಲಿ ಇಬ್ಬರು ವ್ಯಕ್ತಿಗಳ ನಡುವಿನ ಹೊಡೆದಾಟದ ಮತ್ತೊಂದು ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿವೈರಲ್ ಆಗಿದ್ದು, ಈ ವಿಡಿಯೋವನ್ನು ಅಭಿಜೀತ್ ರಾಯ್ ಎಂಬ ಇನ್‌ಸ್ಟಾಗ್ರಾಮ್ ಬಳಕೆದಾರರು ಕ್ಯಾಮೆರಾದಲ್ಲಿ ಸೆರೆಹಿಡಿದು ಪೋಸ್ಟ್ ಮಾಡಿದ್ದಾರೆ. ವಿಡಿಯೊದಲ್ಲಿ ಇಬ್ಬರು ಯುವಕರು ಮೆಟ್ರೋದಲ್ಲಿ ಕುಳಿತುಕೊಳ್ಳಲು ಸೀಟಿಗಾಗಿ  ಪರಸ್ಪರ ಹೊಡೆದಾಡಿ ಕೊಂಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ