ಬುದ್ಧಿ ಮಾತು ಹೇಳಿದ್ದಕ್ಕೆ ಯುವಕನ ಕೊಲೆ
ಮದ್ಯ ಮಾರಾಟ ಮಾಡದಂತೆ 50 ವರ್ಷದ ವ್ಯಕ್ತಿ ಯುವಕನಿಗೆ ಬುದ್ಧಿ ಮಾತು ಹೇಳಿದ್ದಾರೆ. ಆದರೆ ಇದು ಯವಕನಿಗೆ ಇಷ್ಟವಾಗಿಲ್ಲ. ಇದರಿಂದ ಆಕ್ರೋಶಗೊಂಡ ಆತ ಸೇಡು ತೀರಿಸಿಕೊಂಡಿದ್ದಾನೆ.
ಕೊಡಲಿಯನ್ನು ಉಪಯೋಗಿಸಿ ಬುದ್ಧಿ ಹೇಳಿದ ವ್ಯಕ್ತಿಯನ್ನೇ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಯುವಕನನ್ನು ಬಂಧಿಸಿದ್ದಾರೆ.