ಋತಿಮತಿಯಾದ ಬಾಲಕಿಯರು ವಾರದವರೆಗೆ ಹೊರಗೆ
ಈ ವೇಳೆಯಲ್ಲಿ ಹಾಲು ಹಾಕಿ ಮಾಡಿದ ಕಾಫಿ-ಟೀ ಕೊಡುವುದಿಲ್ವಂತೆ. ಹೀಗಾಗಿ ಚಳಿಯನ್ನು ತಡೆಯಲಾಗದೇ ಮುಗ್ಧ ಮಹಿಳೆಯರು ಊರ ಹೊರಗಿನ ಪಾಳು ಮನೆಯನ್ನು ಆಶ್ರಯಿಸಿದ್ದಾರೆ. ಇನ್ನು ಕುಡಿಯಲು ನೀರು ಸಿಗದೇ ಪ್ರಾಣಿಗಳಿಗಿಂತ ಹೀನಾಯವಾಗಿ ಯಾತನೆ ಅನುಭವಿಸುತ್ತಿದ್ದಾರೆ.
ಜಿಲ್ಲೆಯ ಜಂಪಣ್ಣ ನಾಯ್ಕನ ಕೋಟೆಯ ಗೊಲ್ಲನ ಕಟ್ಟೆ ಗ್ರಾಮದಲ್ಲಿ 20 ಗೊಲ್ಲ ಕುಟುಂಬಗಳು ಇತರ ಸಮುದಾಯದ ಜೊತೆ ಸೇರದೆ ಪ್ರತ್ಯೇಕವಾಗಿವೆ.