ಕೈ ಸೇರುತ್ತಾರೆ ಎಂಬುದ್ದೆಲ್ಲ ಊಹಾಪೋಹಗಳು-ST ಸೋಮಶೇಖರ್
ನಾನು ಮಾನಸಿಕವಾಗಿ ದೈಹಿಕವಾಗಿ ನಾನು ಪಕ್ಷದಲ್ಲೆ ಇದ್ದೇನೆ ಕಾಂಗ್ರೆಸ್ ಸೇರುತ್ತಾರೆ ಎಂಬುದ್ದೆಲ್ಲ ಊಹಾಪೋಹಗಳು. ನಾನು ಯಡಿಯೂರಪ್ಪ ಮಾತು ನಂಬಿ ಬಿಜೆಪಿಯಲ್ಲಿದ್ದೇನೆ. ಕಳೆದ ಚುನಾವಣೆಯಲ್ಲಿ ನಮ್ಮ ಪಕ್ಷದವರೆ ನನ್ನ ವಿರುದ್ಧ ಕೆಲಸ ಮಾಡಿದ್ರು ಈ ಬಗ್ಗೆ ದಾಖಲೆ ಸಮೇತ ದೂರು ಕೊಟ್ಟೆ,ಆದ್ರೆ ಪ್ರಯೋಜನವಾಗಲಿಲ್ಲ ಅಂತಾ ಶಾಸಕ ಎಸ್.ಟಿ.ಸೋಮಶೇಖರ್ ಮೈಸೂರಿನಲ್ಲಿ ತಮ್ಮ ಅಸಹಾಯಕತೆಯನ್ನ ಹೊರಹಾಕಿದ್ದಾರೆ.