ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ HDK ಒತ್ತಾಯಿಸಲಿ-ಸಿದ್ದರಾಮಯ್ಯ

ಬುಧವಾರ, 8 ನವೆಂಬರ್ 2023 (16:00 IST)
ಇನ್ನು ಬರ ಪರಿಹಾರ ನೀಡಿಲ್ಲವೆಂದು ಟೀಕಿಸುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಲ್ಲಿದ್ದಾರೆ. ಕೂಡಲೇ ಹಣ ಬಿಡುಗಡೆ ಮಾಡುವಂತೆ ಅವರೇ ಕೇಂದ್ರ ಸರ್ಕಾರವನ್ನು ಒತ್ತಾಯಿಸಬಹುದಲ್ಲಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನಾಂಬ ದೇವಿಯ ದರ್ಶನ ಪಡೆದ ಬಳಿಕ ಉತ್ತರಿಸಿದ ಅವರು ಎಚ್‌.ಡಿ. ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ