ಬಿಜೆಪಿ ನಾಯಕರು ರಾಜ್ಯದಲ್ಲಿ ಫುಲ್‌ ಬ್ಯುಸಿ

geetha

ಸೋಮವಾರ, 22 ಜನವರಿ 2024 (17:40 IST)
ಬೆಂಗಳೂರು : ರಾಜ್ಯ ಬಿಜೆಪಿ ನಾಯಕರು ವಿವಿಧ ಸ್ಥಳಗಳಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ. ಬಸವರಾಜ ಬೊಮ್ಮಾಯಿ, ಸದಾನಂದಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರು ರಾಜ್ಯಾದ್ಯಂತ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ