ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣ; ಪ್ರಶಾಂತ್ ಸಂಬರಗಿ ಪರವಾಗಿ ನಿಂತ ನಳೀನ್ ಕುಮಾರ್ ಕಟೀಲು
ಅಲ್ಲದೇ ಡ್ರಗ್ಸ್ ವಿರುದ್ಧ ಧ್ವನಿ ಎತ್ತಿದ ಪ್ರಶಾಂತ್ ಸಂಬರಗಿ ವಿರುದ್ಧ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಕೇಸ್ ಹಾಕುತ್ತಾರೆ ಎಂದರೆ ಈ ಕಾಂಗ್ರೆಸ್ ಪಕ್ಷ ಹಾಗೂ ಅದರ ಶಾಸಕರು ಯಾವರೀತಿ ಡ್ರಗ್ಸ್ ಮಾಫಿಯಾದ ಪರವಾಗಿದ್ದಾರೆ ಎಂಬುದನ್ನು ಅರಿಯಬಹುದು. ಆದಕಾರಣ ಡ್ರಗ್ಸ್ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷವೂ ನಿರ್ಮೂಲನೆ ಆಗಬೇಕು ಎಂದು ತಿಳಿಸಿದ್ದಾರೆ.