ಆಂಧ್ರಪ್ರದೇಶದಲ್ಲಿ ಒಟ್ಟು 25 ಲೋಕಸಭಾ ಕ್ಷೇತ್ರಗಳಿದ್ದು ಅಡಳಿತರೂಢ ತೆಲುಗುದೇಶಂ ಪಕ್ಷ, ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧಿಸಿವೆ.
[$--lok#2019#state#andhra_pradesh--$]
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಮತ್ತು ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದೆ. ಬಿಜೆಪಿ ಕೂಡಾ ಈ ಬಾರಿ ಉತ್ತಮ ಸಾಧನೆ ಮಾಡುವ ವಿಶ್ವಾಸ ವ್ಯಕ್ತಪಡಿಸಿದೆ.
[$--lok#2019#constituency#andhra_pradesh--$]
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.