ಬಿಹಾರ್ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್

ಬಿಹಾರ್ ರಾಜ್ಯದ 40 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ರಾಜ್ಯದ ಪ್ರಮುಖ ಪಕ್ಷಗಳಾದ ಆರ್‌ಜೆಡಿ, ಬಿಜೆಪಿ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷಗಳು  ಲೋಕಸಭೆ ಚುನಾವಣೆಗೆ ಸ್ಪರ್ಧಿಸಿವೆ. 
[$--lok#2019#state#bihar--$]
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 30 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಯುಪಿಎ ಮೈತ್ರಿಕೂಟ ಕೇವಲ 10 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು.
[$--lok#2019#constituency#bihar--$]
2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ