ದೆಹಲಿ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್

ದೆಹಲಿ ಪ್ರದೇಶದಲ್ಲಿ ಏಳು ಲೋಕಸಭಾ ಕ್ಷೇತ್ರದಲ್ಲಿದ್ದು ಆಮ್ ಆದ್ಮಿ ಪಾರ್ಟಿ, ಎನ್‌ಡಿಎ, ಯುಪಿಎ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. 
[$--lok#2019#state#nct_of_delhi--$] 
ಕಳೆದ ಲೋಕಸಭೆ ಚುನಾವಣೆಯಲ್ಲಿ ಏಳು ಸ್ಥಾನಗಳಲ್ಲಿ ಎನ್‌ಡಿಎ ಜಯಗಳಿಸಿದ್ದರೆ, ಯುಪಿಎ ಮತ್ತು ಆಮ್ ಆದ್ಮಿ ಪಕ್ಷಗಳು ಶೂನ್ಯ ಸಂಪಾದನೆ ಮಾಡಿದ್ದವು.
[$--lok#2019#constituency#nct_of_delhi--$] 
2014ರಲ್ಲಿ ದೇಶಾದ್ಯಂತ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ