ಉಡುಪಿ- ಚಿಕ್ಕಮಗಳೂರು ಲೋಕಸಭೆ ಚುನಾವಣೆ 2019ನೇರ ಪ್ರಸಾರ | Udupi-chikmagaluru loksabha election 2019 Live updates

[$--lok#2019#state#karnataka--$]
ಮೈತ್ರಿ ಸರಕಾರದ ಕಾಂಗ್ರೆಸ್ ಅಭ್ಯರ್ಥಿ 2019ರ ಲೋಕ ಸಮರದಲ್ಲಿ ಇಲ್ಲಿನ ಕಣದಲ್ಲಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿಯಾಗಿ. ಇಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿ ಹಾಗೂ ಬಿಜೆಪಿ ಅಭ್ಯರ್ಥಿ ನಡುವೆ ಕದನವಿದೆ. ಜೆಡಿಎಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ಪ್ರಮೋದ ಮಧ್ವರಾಜ್ ಹಾಗೂ ಬಿಜೆಪಿಯಿಂದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಸ್ಪರ್ಧೆ ಮಾಡಿದ್ದಾರೆ. 
 
ಇಂದಿರಾಗಾಂಧಿಯವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಹಾಗೂ ಆಸ್ಕರ್ ಫರ್ನಾಂಡೀಸ್ ಅವರಿಗೆ ಸತತ 5 ಬಾರಿ ಗೆಲ್ಲಿಸಿಕೊಟ್ಟ ಕ್ಷೇತ್ರ ಇದು. ಚುನಾವಣೆಗೂ ಮೊದಲೇ ನಾನು ಸ್ಪರ್ಧೆ ಮಾಡೋದಿಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಆ ಬಳಿಕ ಕಣಕ್ಕೆ ಧುಮುಕಿದ್ರು. ಇನ್ನು ಕಾಂಗ್ರೆಸ್ ನಲ್ಲಿರುವ ಪ್ರಮೋದ್ ಮಧ್ವರಾಜ್ ರನ್ನು ಜೆಡಿಎಸ್ ಟಿಕೆಟ್ ನೀಡಿ ಚುನಾವಣೆಯಲ್ಲಿ ನಿಲ್ಲಿಸಲಾಗಿದೆ. 
[$--lok#2019#constituency#karnataka--$]
ಒಟ್ಟು 15,13,840 ರಲ್ಲಿ 7,38,691 ಪುರುಷರು, 7,75,102 ಮಹಿಳೆಯರು ಹಾಗೂ 47 ಇತರೆ ಮತದಾರರಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ