ಪಶ್ಚಿಮ ಬಂಗಾಳ ಲೋಕಸಭೆ ಚುನಾವಣೆ ಫಲಿತಾಂಶ 2019: ಲೈವ್ ಅಪ್‌ಡೇಟ್ಸ್

ಪಶ್ಚಿಮ ಬಂಗಾಳ ರಾಜ್ಯದ 42 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆ ನಡೆದಿದ್ದು ಎನ್‌ಡಿಎ, ಯುಪಿಎ ಮೈತ್ರಿಕೂಟ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿವೆ. ಮೇ 23 ರಂದು ನಡೆಯಲಿರುವ ಚುನಾವಣೆ ಫಲಿತಾಂಶ ಯಾವ ಪಕ್ಷದ ಪರವಾಗಿರಲಿದೆಯೋ ಕಾದುನೋಡಬೇಕಾಗಿದೆ. 
[$--lok#2019#state#west_bengal--$] 
ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟ 04 ಸ್ಥಾನಗಳಲ್ಲಿ ಜಯಗಳಿಸಿದ್ದರೆ ತೃಣಮೂಲ ಕಾಂಗ್ರೆಸ್ 34 ಸ್ಥಾನಗಳಲ್ಲಿ ಭರ್ಜರಿ ಜಯಗಳಿಸಿತ್ತು. ಸಿಪಿಐ(ಎಂ) ಕೇವಲ 2 ಸ್ಥಾನಗಳಲ್ಲಿ ಜಯಗಳಿಸಿತ್ತು.
[$--lok#2019#constituency#west_bengal--$] 
2014ರಲ್ಲಿ ದೇಶಾದ್ಯಂತ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಇತರೆ ಪಕ್ಷಗಳು 113 ಕ್ಷೇತ್ರಗಳಲ್ಲಿ ಗೆಲುವು ಪಡೆದಿದ್ದವು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ