ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆ

ಬುಧವಾರ, 8 ಸೆಪ್ಟಂಬರ್ 2021 (09:12 IST)
ನವದೆಹಲಿ: ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆಯಾಗಿದೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್ನಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ.39 ಏರಿಕೆಯಾಗಿದೆ ಎಂದು ಆಟೋಮೊಬೈಲ್ ವಿತರಕ ಸಂಘಗಳ ಒಕ್ಕೂಟ (ಎಫ್ಎಡಿಎ) ತಿಳಿಸಿದೆ.
ಗೆ 9,15,126 ಬೈಕುಗಳು ಮಾರಾಟವಾಗಿದ್ದು, ಈ ವರ್ಷ 9,76,051ಕ್ಕೆ ಏರಿದೆ. ವಾಗಿತ್ತು, ಈ ವರ್ಷ ಆಗಸ್ಟ್ಗೆ ಅದು 2,53,363ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್ ಮಾರಾಟ ಕಳೆದ ವರ್ಷ ಆಗಸ್ಟ್ನಲ್ಲಿ 1,82,651 ವಾಹನ
ಡಿಎ ತಿಳಿಸಿದೆ. ಎ ವಾಣಿಜ್ಯ ವಾಹನಗಳ ಮಾರಾಟದಲ್ಲಿ ಶೇ.98 ಏರಿಕೆಯಾಗಿದೆ. ಹಾಗೆಯೇ 3 ಚಕ್ರದ ವಾಹನಗಳ ಮಾರಾಟ ಶೇ.80 ಏರಿಕೆಯಾಗಿದೆ. ಒಟ್ಟಾರೆಯಾಗಿ ಕಳೆದ ಆಗಸ್ಟ್ನಲ್ಲಿ 12,09,550 ವಾಹನಗಳು ಮಾರಾಟವಾಗಿದ್ದರೆ, ಈ ವರ್ಷ 13,84,711 ವಾಹನ ಮಾರಾಟವಾಗಿದೆ (ಶೇ. 14 ಏರಿಕೆ) ಎಂದು ಎಫ್

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ