West Bengal: ವಕ್ಫ್ ಸಂಬಂಧಿಸಿದ ಹಿಂಸಾಚಾರದಲ್ಲಿ ಇಬ್ಬರು ಸಾವು
"ಈ ವಿಷಯದ ಬಗ್ಗೆ ನಾವು ನಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದೇವೆ - ನಾವು ಈ ಕಾನೂನನ್ನು ಬೆಂಬಲಿಸುವುದಿಲ್ಲ. ಈ ಕಾನೂನನ್ನು ನಮ್ಮ ರಾಜ್ಯದಲ್ಲಿ ಜಾರಿಗೆ ತರಲಾಗುವುದಿಲ್ಲ. ಹಾಗಾದರೆ ಗಲಭೆ ಯಾವುದರ ಬಗ್ಗೆ" ಎಂದು ಮಮತಾ ಬ್ಯಾನರ್ಜಿ ತಮ್ಮ ಪೋಸ್ಟ್ನಲ್ಲಿ ಕೇಳಿದ್ದಾರೆ.