ಶುಕ್ರವಾರ ಪ್ರಮಾಣ ವಚನ

ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿರುವ ಎನ್‌ಡಿಎ ಮೈತ್ರಿಕೂಟ ಶುಕ್ರವಾರ ಸರಕಾರ ರಚಿಸಲಿದೆ. ಪಾಟ್ನಾದ ಗಾಂಧಿ ಮೈದಾನದಲ್ಲಿ ನೂತನ ಸರಕಾರವು ಶುಕ್ರವಾರ ತನ್ನ ಪ್ರಮಾಣ ವಚನವನ್ನು ಸ್ವೀಕರಿಸಲಿದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ