‘ಜನ ಈಗ ಏನಿದ್ದರೂ ರಾಹುಲ್ ಗಾಂಧಿ ಮಾತೇ ಕೇಳೋದು’
ಅದರ ಬೆನ್ನಲ್ಲೇ ಮತ್ತೊಮ್ಮೆ ಕಾಂಗ್ರೆಸ್ ಉಪಾಧ್ಯಕ್ಷರ ಗುಣಗಾನ ಮಾಡಿರುವ ಸಂಜಯ್ ರಾವತ್ ‘ಕಳೆದ ಮೂರು ವರ್ಷಗಳಲ್ಲಿ ರಾಹುಲ್ ಗಾಂಧಿ ಗಮನಾರ್ಹವಾಗಿ ಬದಲಾಗಿದ್ದಾರೆ. ಜನ ಈಗ ಅವರ ಮಾತನ್ನೇ ಕೇಳುತ್ತಿದ್ದಾರೆ’ ಎಂದು ಹೊಗಳಿದ್ದಾರೆ. ಪಕ್ಕಾ ಹಿಂದುತ್ವ ಸಿದ್ಧಾಂತ ಪರಿಪಾಲಕರಾಗಿರುವ ಶಿವಸೇನೆ ನಾಯಕರು ಕಾಂಗ್ರೆಸ್ ಗೆ ಈ ರೀತಿ ಮಣೆ ಹಾಕುತ್ತಿರುವುದು ಅಚ್ಚರಿ ಮೂಡಿಸಿದೆ.