ಮಹಾರಾಷ್ಟ್ರದಲ್ಲಿ 1 ಲಕ್ಷ ಗಡಿದಾಟಿದ ಸೋಂಕಿತರ ಸಂಖ್ಯೆ

ಶನಿವಾರ, 13 ಜೂನ್ 2020 (09:28 IST)
Normal 0 false false false EN-US X-NONE X-NONE

ಮಹಾರಾಷ್ಟ್ರ : ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸಮೇರೆಯುತ್ತಿದ್ದು, ಸೋಂಕಿತರ ಸಂಖ್ಯೆ 1 ಲಕ್ಷ ಗಡಿದಾಟಿದೆ.

 

ಮಹಾರಾಷ್ಟ್ರದಲ್ಲಿ 24 ಗಂಟೆಯಲ್ಲಿ 3,493 ಕೇಸ್ ಪತ್ತೆಯಾಗಿದೆ. ಅದರಂತೆ ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 1.01,141 ಆಗಿದೆ. ಹಾಗೇ ಕಳೆದ 24 ಗಂಟೆಯಲ್ಲಿ 127 ಮಂದಿ ಬಲಿಯಾಗಿದ್ದು, ಮಹಾರಾಷ್ಟ್ರದಲ್ಲಿ ಈವರೆಗೆ 3,717 ಮಂದಿ ಸಾವನಪ್ಪಿದ್ದಾರೆ.

 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ