ವಧುವಿಗೆ 10 ಗ್ರಾಂ ಚಿನ್ನ,ವಿದ್ಯಾರ್ಥಿಗಳಿಗೆ ಉಚಿತ ಇಂಟರ್ನೆಟ್
ತೆಲಂಗಾಣ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ವಿವಾಹದ ಸಮಯದಲ್ಲಿ ಅರ್ಹ ವಧುಗಳಿಗೆ ಹತ್ತು ಗ್ರಾಂ ಚಿನ್ನ ಮತ್ತು ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿ ನಗದು ಮತ್ತು ಉಚಿತ ಇಂಟರ್ನೆಟ್ ನೀಡುವುದಾಗಿ ಭರವಸೆ ನೀಡಿದ್ದಾರೆ.ಹಾಗು ಮಹಾಲಕ್ಷ್ಮಿ ಯೋಜನೆಗೆ 10 ಗ್ರಾಂ ಚಿನ್ನ ಸೇರ್ಪಡೆಯಾಗಿದ್ದು ಇದರ ಮೌಲ್ಯ ಸುಮಾರು 50,000 ರಿಂದ 55,000 ರೂ ಎಂದು ಟಿಪಿಸಿಸಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಿ ಶ್ರೀಧರ್ ಬಾಬು ಮಾಧ್ಯಮಗಳಿಗೆ ತಿಳಿಸಿದ್ದಾರೆ.