13 ವರ್ಷದ ಬಾಲಕಿಯ ಗ್ಯಾಂಗ್ ರೇಪ್ ಮಾಡಿ ವಿಡಿಯೋ ಮಾಡಿದ ದುರುಳರು!

ಗುರುವಾರ, 15 ಸೆಪ್ಟಂಬರ್ 2022 (08:30 IST)
ನವದೆಹಲಿ: 13 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ವಿಡಿಯೋ ಮಾಡಿದ್ದ ನಾಲ್ವರು ದುರುಳರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಬಾಲಕಿಯ ನೆರೆಮನೆ ಮಹಿಳೆಯ ಸಹಾಯದಿಂದ ಬಾಲಕಿಯನ್ನು ಅಪಹರಿಸಿ ರೇಪ್ ಮಾಡಿದ್ದಾರೆ. ಈ ಪೈಕಿ ಮೂವರು ಅತ್ಯಾಚಾರವೆಸಗಿದ್ದು, ಓರ್ವ ವಿಡಿಯೋ ಮಾಡಿದ್ದಾನೆ.

ಈ ಬಗ್ಗೆ ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ