ಅಪ್ರಾಪ್ತನಿಂದ ಅಪ್ರಾಪ್ತೆಯ ಅತ್ಯಾಚಾರ
ಸಹೋದರನೊಂದಿಗೆ ಟ್ಯೂಷನ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ಟ್ಯೂಷನ್ ಶಿಕ್ಷಕಿಯ ಮಗನೇ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಮನೆಗೆ ಮರಳಿದ ಬಾಲಕಿ ತಾಯಿ ಬಳಿ ನಡೆದ ಕೃತ್ಯವನ್ನು ವಿವರಿಸಿದ್ದಾಳೆ.
ಬಳಿಕ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿದ್ದು, ಆರೋಪಿಯನ್ನು ಬಂಧಿಸಲಾಗಿದೆ.