ಮುಂಬಯಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ 24 ವರ್ಷಗಳ ತರುವಾಯ ವಿಶೇಷ ಟಾಟಾ ನ್ಯಾಯಾಲಯ ಕಳೆದ ಜೂನ್ 16ರಂದು ಅಬು ಸಲೇಂ ಮತ್ತು ಮುಸ್ತಫಾ ದೊಸ್ಸಾ ಸೇರಿದಂತೆ ಆರು ಪ್ರಮುಖ ಆರೋಪಿಗಳನ್ನು ದೋಷಿ ಎಂದು ಘೋಷಿಸಿ ಒಬ್ಬ ಆರೋಪಿಯನ್ನು ಖುಲಾಸೆಗೊಳಿಸಿತ್ತು. ದೊಸ್ಸಾ ಜೂ.28ರಂದು ಎದೆ ನೋವಿನಿಂದ ಮುಂಬೈ ಜೆ ಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.