ಪುಲ್ವಾಮಾ ಉಗ್ರ ದಾಳಿಗೆ ಇಂದು 2 ವರ್ಷ

ಭಾನುವಾರ, 14 ಫೆಬ್ರವರಿ 2021 (10:10 IST)
ನವದೆಹಲಿ: ಪುಲ್ವಾಮಾದಲ್ಲಿ ನಮ್ಮ ವೀರ ಯೋಧರ ಮೇಲೆ ಪಾಕ್ ಪ್ರೇರಿತ ಉಗ್ರರು ನಡೆಸಿದ ಪೈಶಾಚಿಕ ಕೃತ್ಯಕ್ಕೆ ಇಂದು 2 ವರ್ಷ ತುಂಬಿದೆ.


ಈ ದಿನದಂದು ಭಾರತೀಯರು ಸಾಮಾಜಿಕ ಜಾಲತಾಣಗಳ ಮೂಲಕ ವೀರ ಯೋಧರನ್ನು ಸ್ಮರಿಸಿದ್ದಾರೆ. 2019 ರಲ್ಲಿ ಯೋಧರು ಪ್ರಯಾಣಿಸುತ್ತಿದ್ದ ವಾಹನಕ್ಕೆ ಆತ್ಮಾಹುತಿ ದಾಳಿಕೋರ ದಾಳಿ ನಡೆಸಿ 40 ಯೋಧರ ಮಾರಣಹೋಮ ನಡೆಸಿದ್ದ. ಇದಕ್ಕೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ