ವಿನೋಬಾನಗರದ ನಿವಾಸಿಯೊಬ್ಬ ದಾರಿಯಲ್ಲಿ ಹೋಗುತ್ತಿದ್ದ ಬಾಲಕಿಗೆ ಪಿಜ್ಜಾ ಕೊಡಿಸುವುದಾಗಿ ಹೇಳಿ ತನ್ನ ಮನೆಯೊಳಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಮಧ್ಯಪಾನ ಮಾಡುತ್ತಿದ್ದ ಮೂವರು ಗೆಳೆಯರೊಂದಿಗೆ ಸೇರಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಅಷ್ಟೇ ಅಲ್ಲದೇ ಈ ವಿಚಾರವನ್ನು ಯಾರ ಬಳಿಯೂ ಹೇಳದಂತೆ ಅವರು ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದಾರೆ.
ಆದರೆ ಈ ವಿಚಾರವನ್ನು ತಾಯಿಗೆ ಆಕೆ ತಿಳಿಸಿದ ಕಾರಣ ತಾಯಿ ನಾಲ್ವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆ ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.