ಹುಡುಗಿ ಕಿರುಚಿದ್ದಕ್ಕೆ ಐವರು ಕಾಮುಕರು ಹೀಗಾ ಮಾಡೋದು!
ಇದರಿಂದ ಹುಡುಗಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹುಡುಗಿಯ ಕುಟುಂಬದವರು ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.