ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ
ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿಯ ಅಪಹರಣವಾಗುವಾಗ ಆಕೆಯ ಸಹೋದರ ಪ್ರತ್ಯಕ್ಷದರ್ಶಿಯಾಗಿದ್ದ. ತಕ್ಷಣವೇ ಆತ ಕುಟುಂಬ ಸದಸ್ಯರಿಗೆ ವಿಷಯ ತಿಳಿಸಿದ್ದಾನೆ.
ಹೀಗಾಗಿ ಕುಟುಂಬಸ್ಥರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆರೋಪಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ದೃಢಪಟ್ಟಿದೆ.