ಸಮಯಕ್ಕೆ ಸರಿಯಾಗಿ ಊಟ ಕೊಡಲಿಲ್ಲವೆಂದು ಈ ವೃದ್ಧ ಪತ್ನಿಗೆ ಕೊಟ್ಟ ಶಿಕ್ಷೆಯೇನು ಗೊತ್ತಾ?!
ಘಟನೆ ಸಂದರ್ಭ ಆರೋಪಿಯ ಇಬ್ಬರು ಮಕ್ಕಳು, ಮೊಮ್ಮಕ್ಕಳು ಮನೆಯಲ್ಲೇ ಇದ್ದರು. ಘಟನೆ ಬಗ್ಗೆ ಆರೋಪಿಯ ಪುತ್ರ ಪೊಲೀಸರಿಗೆ ದೂರು ನೀಡಿದ್ದಾನೆ. ಅದರಂತೆ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಳಿಯಿದ್ದ ಗನ್ ಅಕ್ರಮವಾಗಿದ್ದು, ಇದು ಆತನ ಕೈಗೆ ಸಿಕ್ಕಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.