ಮನೆಗೆಲಸ ಮಾಡುತ್ತಿದ್ದ ಅಪ್ರಾಪ್ತೆಯ ಶೀಲ ಕೆಡಿಸಿದ ಸರ್ಕಾರಿ ಅಧಿಕಾರಿಯ ಮಾವ
ಅಪ್ರಾಪ್ತೆ ಬಾಲಕಿಯನ್ನು ಮನೆಗೆಲಸಕ್ಕೆ ನೇಮಿಸಿಕೊಂಡಿದ್ದಕ್ಕೆ ಈ ಬಗ್ಗೆ ಪೊಲೀಸರು ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಮತ್ಯು ಮಾವನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.ಹಾಗೂ ಆರೋಪಿಗಳಿಬ್ಬರು ಪರಾರಿಯಾದ ಹಿನ್ನಲೆಯಲ್ಲಿ ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.