ಆ್ಯಪ್ ಮೂಲಕ ಸಾಲ ತೆಗೆದುಕೊಂಡು ಜೀವ ಕಳೆದುಕೊಂಡ ವ್ಯಕ್ತಿ
ಇದರಿಂದ ಬೇಸತ್ತ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಐಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸ್ಥಾನದಲ್ಲಿರುವ ಲೋನ್ ಆ್ಯಪ್ ಗಳ ವಿರುದ್ಧ ಪೊಲಿಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.